GOOD NEWS: 24 ಗಂಟೆಯೂ ‘ತಾಲೂಕು ಆಸ್ಪತ್ರೆ’ಗಳಲ್ಲಿ ಆರೋಗ್ಯ ಸೇವೆ: ಸಚಿವ ದಿನೇಶ್ ಗುಂಡೂರಾವ್

ದಕ್ಷಿಣ ಕನ್ನಡ: ರಾಜ್ಯದ ಪ್ರತಿಯೊಂದು ತಾಲೂಕು ಆಸ್ಪತ್ರೆಗಳನ್ನ ಜಿಲ್ಲಾಸ್ಪತ್ರೆಗಳ ಮಟ್ಟಕ್ಕೆ ಮೇಲ್ದರ್ಜೆಗೆ ಏರಿಸಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮಚ್ಚಿನ ಗ್ರಾಮದಲ್ಲಿ ಇಂದು ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಸಚಿವರು ಮಾತನಾಡುತ್ತಿದ್ದರು. ಸಾರ್ವಜನಿಕರಿಗೆ ತಾಲೂಕು ಆಸ್ಪತ್ರೆಗಳಲ್ಲಿಯೇ ಹೆಚ್ಚಿನ ಚಿಕಿತ್ಸಾ ಸೌಲಭ್ಯಗಳನ್ನ ಒದಗಿಸಿಕೊಡುವುದು ಅತಿ ಮುಖ್ಯವಾಗಿದೆ. ಜನರು ಜಿಲ್ಲಾಸ್ಪತ್ರೆಗಳೆ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಜಿಲ್ಲಾಸ್ಪತ್ರೆಗಳಲ್ಲಿ ಸಿಗುವ ಸೌಲಭ್ಯಗಳನ್ನ ತಾಲೂಕು ಆಸ್ಪತ್ರೆಗಳಲ್ಲಿಯೇ ನೀಡುವ ಮೂಲಕ ಜನರ … Continue reading GOOD NEWS: 24 ಗಂಟೆಯೂ ‘ತಾಲೂಕು ಆಸ್ಪತ್ರೆ’ಗಳಲ್ಲಿ ಆರೋಗ್ಯ ಸೇವೆ: ಸಚಿವ ದಿನೇಶ್ ಗುಂಡೂರಾವ್