‘ಆರೋಗ್ಯ ಸೇವೆ’ಗಳು ಸಮರ್ಪಕವಾಗಿ ಜನರಿಗೆ ಸಲ್ಲದಿದ್ದರೆ ಸಹಿಸಲ್ಲ: ಸಚಿವ ದಿನೇಶ್ ಗುಂಡೂರಾವ್ ಖಡಕ್ ವಾರ್ನಿಂಗ್
ಬೆಂಗಳೂರು: ಗುಣಮಟ್ಟದ ಆರೋಗ್ಯ ಸೇವೆಗಳು ಜನರಿಗೆ ತಲುಪಿಸುವಲ್ಲಿ ಹೆಚ್ಚಿನ ಗಮನ ಹರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇಲಾಖೆಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇಂದು ಆರೋಗ್ಯ ಇಲಾಖೆಯ ಉಪನಿರ್ದೇಶಕರು ಹಾಗೂ ಕಾರ್ಯಕ್ರಮ ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಸಭೆ ನಡೆಸಿದ ಸಚಿವರು, ಅಧಿಕಾರಿಗಳ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ರಾಷ್ಟ್ರೀಯ ಆರೋಗ್ಯ ಯೋಜನೆಯಡಿ ಜಾರಿಯಲ್ಲಿರುವ ಆರೋಗ್ಯ ಸೇವೆಗಳು ಹೆಚ್ಚು ಪ್ರಗತಿ ಕಂಡಿಲ್ಲ. ಹಲವು ಸೇವೆಗಳು ನಿರೀಕ್ಷಿತ ಮಟ್ಟದಲ್ಲಿ ಅನುಷ್ಠಾನಗೊಂಡಿಲ್ಲ. ಕಳೆದ ವರ್ಷದ … Continue reading ‘ಆರೋಗ್ಯ ಸೇವೆ’ಗಳು ಸಮರ್ಪಕವಾಗಿ ಜನರಿಗೆ ಸಲ್ಲದಿದ್ದರೆ ಸಹಿಸಲ್ಲ: ಸಚಿವ ದಿನೇಶ್ ಗುಂಡೂರಾವ್ ಖಡಕ್ ವಾರ್ನಿಂಗ್
Copy and paste this URL into your WordPress site to embed
Copy and paste this code into your site to embed