Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    Facebook Twitter Instagram
    Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    • STATE
    • KARNATAKA
    • INDIA
    • WORLD
    • SPORTS
      • CRICKET
      • OTHER SPORTS
    • FILM
      • SANDALWOOD
      • BOLLYWOOD
      • OTHER FILM
    • LIFE STYLE
      • BEAUTY TIPS
    • BUSINESS
    • JOBS
    • CORONA VIRUS
    • AUTOMOBILE
      • BIKE-REVIEWS
      • CAR-REVIEWS
    Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    Home » HEALTH TIPS : ಎಚ್ಚರವಿರಲಿ, ಮಹಿಳೆಯರಲ್ಲಿ ಶ್ವಾಸಕೋಶದ ಕ್ಯಾನ್ಸರ್..! ಸ್ವಲ್ಪ ಯಾಮಾರಿದ್ರೆ ಜೀವಕ್ಕೆ ಹಾನಿ..!
    Fitness

    HEALTH TIPS : ಎಚ್ಚರವಿರಲಿ, ಮಹಿಳೆಯರಲ್ಲಿ ಶ್ವಾಸಕೋಶದ ಕ್ಯಾನ್ಸರ್..! ಸ್ವಲ್ಪ ಯಾಮಾರಿದ್ರೆ ಜೀವಕ್ಕೆ ಹಾನಿ..!

    Kannada NewsBy Kannada NewsJanuary 24, 6:07 pm

    ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌ : ಇತ್ತೀಚಿನ ದಿನಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್ ಸಮಸ್ಯೆ ಉಲ್ಬಣಗೊಳ್ಳುತ್ತಿದೆ. ಅದರಲ್ಲೂ ಮಹಿಳೆಯರಲ್ಲಿ ದಿನೇ ದಿನೇ ಶ್ವಾಸಕೋಶದ ಕ್ಯಾನ್ಸರ್ ಸಮಸ್ಯೆ ವೃದ್ದಿಯಾಗುತ್ತಿದೆ ಎಂಬುದನ್ನು ಇನ್ನಷ್ಟು ಆತಂಕ ಹುಟ್ಟಿಸಿದೆ.

    Whatsapp update : ಡೆಸ್ಕ್‌ಟಾಪ್ ಮತ್ತು ವೆಬ್ ಆವೃತ್ತಿಗೆ ಎರಡು ಹಂತದ ಪರಿಶೀಲನೆ ತರಲು ವಾಟ್ಸಪ್ ಚಿಂತನೆ

    ತಜ್ಞರ ಪ್ರಕಾರ, ತೂಕ ನಷ್ಟ, ಕಫ ಉತ್ಪತ್ತಿ, ಕಫದೊಂದಿಗೆ ರಕ್ತ ಬರುವುದು ಶ್ವಾಸಕೋಶದ ಕ್ಯಾನ್ಸರ್‌ನ ಕೆಲವು ಪ್ರಮುಖ ಲಕ್ಷಣಗಳು. ಕ್ಯಾನ್ಸರ್ ಶ್ವಾಸಕೋಶಗಳಿಂದ ಹರಡಿದರೆ, ಅದು ಯಕೃತ್ತನ್ನು ಸೇರಿ ಕಾಮಾಲೆ ರೋಗಕ್ಕೆ ಕಾರಣವಾಗುತ್ತದೆ, ಅಡ್ರಿನಲ್ ಗ್ರಂಥಿಗಳಿಗೆ ಸೇರಿದರೆ ಅವು ವೈಫಲ್ಯ ಅನುಭವಿಸುತ್ತವೆ. ಇದರಿಂದ ರಕ್ತದೊತ್ತಡ ಕುಸಿತದಂತಹ ತುರ್ತು ಸ್ಥಿತಿಯನ್ನು ತಂದೊಡ್ಡುತ್ತದೆ. ಎಲುಬುಗಳಲ್ಲಿ ನೋವು ಮತ್ತು ಮುರಿತ ಉಂಟಾಗುತ್ತದೆ. ಕ್ಯಾನ್ಸರ್ ಮೆದುಳನ್ನು ತಲುಪಿದಾಗ ಪಾರ್ಶ್ವವಾಯು ಅಥವಾ ಸೆಳೆತವು ಉಂಟಾಗುತ್ತದೆ.

    ‘ಬಿಜೆಪಿ ನಾಯಕರು ನಮ್ಮ ಜತೆ ಸಂಪರ್ಕದಲ್ಲಿರುವ ವಿಚಾರವನ್ನು ನಾವು ಬಹಿರಂಗವಾಗಿ ಮಾತನಾಡಲ್ಲ – ಡಿ.ಕೆ.ಶಿವಕುಮಾರ್

    ಕೈಗಾರಿಕೆಗಳು, ಗಣಿಗಾರಿಕೆ ವಲಯಗಳಲ್ಲಿ ಕೆಲಸ ಮಾಡುವಂತಹ ಔದ್ಯೋಗಿಕ ಅಂಶಗಳ ಹೊರತಾಗಿ, ಸಿಗರೆಟ್‌ಗಳ ಸೇವನೆ, ತಂಬಾಕು ಜಗಿಯುವುದು, ಖೇಣಿ, ಹುಕ್ಕಾ, ತಂಬಾಕಿನ ಜತೆಗೆ ವೀಳ್ಯದೆಲೆ ತಿನ್ನುವುದು, ಹಿಮ್ಮುಖ ಧೂಮಪಾನ, ಅಡುಗೆ ಮನೆಯ ಹೊಗೆ ಮತ್ತು ವಾಹನಗಳ ಮಾಲಿನ್ಯ ಮುಂತಾದವು ಶ್ವಾಸಕೋಶದ ಕ್ಯಾನ್ಸರ್‌ಗೆ ಮುಖ್ಯ ಕಾರಣಗಳಾಗಿವೆ. ಮುಂದಿನ ಕೆಲವು ವರ್ಷಗಳಲ್ಲಿ ತಂಬಾಕು-ಸಂಬಂಧಿ ಮಾರಕ ರೋಗಗಳ ಹೊರೆ ಭಾರತದಲ್ಲಿ ೧೨ ಪ್ರತಿಶತಕ್ಕೆ ಏರಿಕೆಯಾಗುವ ನಿರೀಕ್ಷೆಯಿದೆ.

    Kannada Astrology: ರಕ್ತೇಶ್ವರಿ ಆರಾಧಕರಿಂದ ನಿಮ್ಮ ‘ಇಂದಿನ ರಾಶಿಭವಿಷ್ಯ’

    ವಿಶ್ವ ಶ್ವಾಸಕೋಶದ ಕ್ಯಾನ್ಸರ್ ದಿನಕ್ಕೆ ಪೂರ್ವಭಾವಿಯಾಗಿ, ನ್ಯೂಬರ್ಗ್ ಸೆಂಟರ್ ಫಾರ್ ಜೀನೋಮಿಕ್ ಮೆಡಿಸಿನ್ ಆಯೋಜಿಸಿದ್ದ ಪ್ಯಾನಲ್‌ನಲ್ಲಿ ಶ್ವಾಸಕೋಶದ ಕ್ಯಾನ್ಸರ್ ತಜ್ಞರು’ಶ್ವಾಸಕೋಶದ ಕ್ಯಾನ್ಸರ್ ಪತ್ತೆ- ಎಷ್ಟು ತಡವಾಗಿ ತಡವಾಗಿಯೇ ಎಂಬುದಕ್ಕೆ ಸಂಬಂಧಿಸಿ ನಡೆಸಿದ ಚರ್ಚೆಯಲ್ಲಿ, ಇತ್ತೀಚೆಗೆ, ಹೆಚ್ಚಿನ ಸಂಖ್ಯೆಯ ಮಹಿಳೆಯರು ಶ್ವಾಸಕೋಶದ ಕ್ಯಾನ್ಸರ್ ಪ್ರಕರಣಗಳನ್ನು ವರದಿ ಮಾಡುತ್ತಿದ್ದಾರೆ ಎಂಬ ಮಾಹಿತಿ ಹಂಚಿಕೊಂಡಿದ್ದಾರೆ. ಬಹುತೇಕ ಸಂದರ್ಭಗಳಲ್ಲಿ ಆರಂಭಿಕ ಹಂತಗಳಲ್ಲಿ ಕ್ಯಾನ್ಸರನ್ನು ಕ್ಷಯವೆಂದು ತಪ್ಪಾಗಿ ಅರ್ಥ ಮಾಡಿಕೊಳ್ಳಲಾಗುತ್ತದೆ. ಎರಡರ ರೋಗ ಲಕ್ಷಣಗಳೂ ಬಹುತೇಕ ಒಂದೇ ರೀತಿ ಇರುವುದು ಇದಕ್ಕೆ ಕಾರಣ. ಎರಡೂ ಪ್ರಕರಣಗಳಲ್ಲಿ, ರೋಗಿಯು ಕೆಮ್ಮು ಹಾಗೂ ಅಥವಾ ರಕ್ತ ಸಹಿತವಾದ ಕೆಮ್ಮನ್ನು ಹೊಂದಿರುತ್ತಾರೆ.ಧೂಮಪಾನವು ಶ್ವಾಸಕೋಶದ ಕ್ಯಾನ್ಸರ್‌ಗೆ ಪ್ರಮುಖ ಕಾರಣವಾಗಿದೆ. ಧೂಮಪಾನಿಗಳು ಹಾಗೂ ಧೂಮಪಾನಿಗಳಲ್ಲದವರಲ್ಲಿ ಶ್ವಾಸಕೋಶದ ಕ್ಯಾನ್ಸರ್ ಉಂಟಾಗುವ ಅಪಾಯವು ೨೦:೧ರಷ್ಟಿರುತ್ತದೆ.

    BIGG NEWS : ಗಣರಾಜ್ಯೋತ್ಸವದ ಮುನ್ನವೆ ಸಚಿವ ಸಂಪುಟ ವಿಸ್ತರಣೆ : ಬೆಂಗಳೂರು ಉಸ್ತುವಾರಿಯನ್ನ ತಮ್ಮ ಬಳಿ ಉಳಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

    ಧೂಮಪಾನಕ್ಕೆ ಹೋಲಿಸಿದರೆ ನಿಷ್ಕ್ರಿಯ ಧೂಮಪಾನಿ ಕ್ಯಾನ್ಸರ್‌ಗೆ ತುತ್ತಾಗುವ ಸಾಧ್ಯತೆ ಸಮನಾಗಿರುತ್ತದೆ ಅಥವಾ ಹೆಚ್ಚಾಗಿರುತ್ತದೆ. ಆರಂಭಿಕ ಹಂತದಲ್ಲಿ ರೋಗಿಗಳನ್ನು ಗುಣಪಡಿಸಲು, ಶಸ್ತ್ರಚಿಕಿತ್ಸೆಯು ತುಂಬ ಮುಖ್ಯವಾದ ವಿಧಾನವಾಗಿದ್ದು, ಆ ಬಳಿಕ ವಿಕಿರಣ ಚಿಕಿತ್ಸೆಯನ್ನು ನೀಡಲಾಗುತ್ತದೆ.

    ಜ.26ರ ಗಣರಾಜ್ಯೋತ್ಸವಕ್ಕೆ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಸಕಲ ಸಿದ್ಧತೆ: ಈ ರಸ್ತೆಗಳಲ್ಲಿ ವಾಹನ ನಿಲುಗಡೆ, ಸಂಚಾರ ನಿಷೇಧ

    ಈಗ ಹೆಚ್ಚು ಸುಧಾರಿತ ಚಿಕಿತ್ಸಾ ವಿಧಾನಗಳಾದ ಉದ್ದೇಶಿತ ಚಿಕಿತ್ಸೆ ಮತ್ತು ಇಮ್ಯುನೊಥೆರಪಿ ಆಯ್ಕೆಗಳು ಲಭ್ಯವಿವೆ. ಇವು ಜೀವಿತಾವಧಿಯನ್ನು ಹೆಚ್ಚಿಸುತ್ತವೆ ಮತ್ತು ಉತ್ತಮ ಗುಣಮಟ್ಟದ ಜೀವನಕ್ಕೆ ಕಾರಣವಾಗುತ್ತವೆ. ಕೀಮೋಥೆರಪಿಗೆ ಹೋಲಿಸಿದರೆ ಉದ್ದೇಶಿತ ಚಿಕಿತ್ಸೆ ಮತ್ತು ಇಮ್ಯುನೋಥೆರಪಿಗಳು ತುಂಬ ಕಡಿಮೆ ಅಡ್ಡ ಪರಿಣಾಮಗಳನ್ನು ಹೊಂದಿವೆ. ಉತ್ತಮ ಬದುಕುಳಿಯುವಿಕೆಯ ದರಗಳಿಗೆ ಕಾರಣವಾಗುವ ಚಿಕಿತ್ಸೆಯ ಆಯ್ಕೆಗಳನ್ನು ನಿರ್ಧರಿಸುವಲ್ಲಿ ಜೆನೆಟಿಕ್ ಪರೀಕ್ಷೆಯು ವರದಾನವಾಗಿದೆ


    best web service company
    Share. Facebook Twitter LinkedIn WhatsApp Email

    Related Posts

    ಎರಡು ತಿಂಗಳಲ್ಲಿ ಹ್ಯಾಟ್ರಿಕ್ ಸೋಲು…ಮೌನ ಮುರಿದ ಪೂಜಾ ಹೆಗ್ಡೆ ಹೇಳಿದ್ದೇನು?

    May 21, 9:04 am

    ಭಾರತೀಯ ಪಡೆಗಳ ಶೌರ್ಯದ ವಿವರಗಳನ್ನು ಸಾರ್ವಜನಿಕಗೊಳಿಸಿದರೆ, ಪ್ರತಿಯೊಬ್ಬ ನಾಗರೀಕನೂ ಹೆಮ್ಮೆಪಡುತ್ತಾನೆ :ಭಾರತ-ಚೀನಾ ಬಿಕ್ಕಟ್ಟಿನ ಬಗ್ಗೆ ರಾಜನಾಥ್ ಸಿಂಗ್

    May 21, 8:53 am

    BIG NEWS: ಜೆಟ್ ಏರ್‌ವೇಸ್‌ಗೆ ಎಒಸಿ ನೀಡಿದ DCGA : ವಾಣಿಜ್ಯ ವಿಮಾನ ಕಾರ್ಯಾಚರಣೆ ಪುನರಾರಂಭಿಸಲು ಅನುಮತಿ

    May 21, 8:08 am
    Recent News

    ಎರಡು ತಿಂಗಳಲ್ಲಿ ಹ್ಯಾಟ್ರಿಕ್ ಸೋಲು…ಮೌನ ಮುರಿದ ಪೂಜಾ ಹೆಗ್ಡೆ ಹೇಳಿದ್ದೇನು?

    May 21, 9:04 am

    ಭಾರತೀಯ ಪಡೆಗಳ ಶೌರ್ಯದ ವಿವರಗಳನ್ನು ಸಾರ್ವಜನಿಕಗೊಳಿಸಿದರೆ, ಪ್ರತಿಯೊಬ್ಬ ನಾಗರೀಕನೂ ಹೆಮ್ಮೆಪಡುತ್ತಾನೆ :ಭಾರತ-ಚೀನಾ ಬಿಕ್ಕಟ್ಟಿನ ಬಗ್ಗೆ ರಾಜನಾಥ್ ಸಿಂಗ್

    May 21, 8:53 am

    BIGG NEWS : ಜೂನ್ 21 ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ : ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗಿ

    May 21, 8:51 am

    Razorpay Fraud : ರೇಜರ್ ಪೇ ಯಿಂದ 7.38 ಕೋಟಿ ದೋಚಿದ ಹ್ಯಾಕರ್‌ಗಳು

    May 21, 8:34 am
    State News
    KARNATAKA

    BIGG NEWS : ಜೂನ್ 21 ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ : ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗಿ

    By Kannada NewsMay 21, 8:51 am0

    ಮೈಸೂರು : ಜೂನ್ 21 ರಂದು ಮೈಸೂರಿಗೆ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದು, ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗಿಯಾಗುವುದು…

    Razorpay Fraud : ರೇಜರ್ ಪೇ ಯಿಂದ 7.38 ಕೋಟಿ ದೋಚಿದ ಹ್ಯಾಕರ್‌ಗಳು

    May 21, 8:34 am

    Ration Card : ಪಡಿತರ ಚೀಟಿದಾರರೇ ಗಮನಿಸಿ : `ಇ-ಕೆವೈಸಿ’ ಮಾಡಿಸದಿದ್ರೆ ರೇಷನ್ ಸ್ಥಗಿತ!

    May 21, 8:30 am

    BIGG NEWS : ಮೀನುಗಾರರೇ ಗಮನಿಸಿ : ಜೂನ್ 1ರಿಂದ ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧ | Fishing ban

    May 21, 8:12 am

    kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

    Quick Links
    • State
    • Karnataka
    • India
    • World
    • Sports
    • Film
    • Lifestyle
    • Business
    • Jobs
    • Corona Virus
    • Automobile
    contact us

    kannadanewsnow@gmail.com

    FOLLOW US

    breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

    • Home
    • Lifestyle
    • Buy Now
    Copyright © 2022 | All Right Reserved | kannadanewsnow.com
    Digital Partner Blueline Computers

    Type above and press Enter to search. Press Esc to cancel.