ಕೋಲ್ಕತ್ತಾ: ಜಾರಿ ನಿರ್ದೇಶನಾಲಯ (ED) ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಕೋಲ್ಕತ್ತಾದ ಉದ್ಯಮಿಯೊಬ್ಬರ ಮನೆಯಲ್ಲಿ 17 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದೆ. ಮನಿ ಲಾಂಡರಿಂಗ್ ವಿರೋಧಿ ಏಜೆನ್ಸಿ ಕೋಲ್ಕತ್ತಾದ ಗಾರ್ಡನ್ ರೀಚ್ ಪ್ರದೇಶ ಸೇರಿದಂತೆ ಆರು ಸ್ಥಳಗಳ ಮೇಲೆ ನಿನ್ನೆ ಇಡಿ ದಾಳಿ ನಡೆಸಿತ್ತು. ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಕೋಲ್ಕತ್ತಾ ಮೂಲದ ಮೊಬೈಲ್ ಗೇಮಿಂಗ್ ಆ್ಯಪ್ ಕಂಪನಿಯೊಂದರ ಪ್ರವರ್ತಕರ ಉದ್ಯಮಿ ಅಮೀರ್ ಖಾನ್ ನಿವಾಸದ ಮೇಲೆ ಶನಿವಾರ ಬೆಳಗ್ಗೆ ದಾಳಿ ನಡೆದಿದೆ. ಈ ವೇಳೆ 17.32 ಕೋಟಿ … Continue reading BREAKING NEWS: ʻಗೇಮಿಂಗ್ ಆ್ಯಪ್ʼ ಹಗರಣ: ಕೋಲ್ಕತ್ತಾ ಉದ್ಯಮಿ ಮನೆಯಲ್ಲಿದ್ದ 17.32 ಕೋಟಿ ರೂ. ಇಡಿ ವಶಕ್ಕೆ | ED Raid
Copy and paste this URL into your WordPress site to embed
Copy and paste this code into your site to embed