ಇಡಿ ಸಮನ್ಸ್ ಪ್ರಶ್ನಿಸಿ ಸಚಿವ ಭೈರತಿ ಸುರೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಆರಂಭ

ಬೆಂಗಳೂರು: ಮುಡಾ ಹಗರಣ ಸಂಬಂಧ ಸಚಿವ ಭೈರತಿ ಸುರೇಶ್ ಅವರಿಗೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ಜಾರಿಗೊಳಿಸಿ ಶಾಕ್ ನೀಡಿದ್ದರು. ಈ ಸಮನ್ಸ್ ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಪೀಠ ಆರಂಭಿಸಿದೆ. ಇಂದು ಹೈಕೋರ್ಟ್ ನಲ್ಲಿ ಸಚಿವ ಭೈರತಿ ಸುರೇಶ್ ಇಡಿ ಸಮನ್ಸ್ ರದ್ದುಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಯುತ್ತಿದೆ. ಸಚಿವ ಭೈರತಿ ಸುರೇಶ್ ಪರವಾಗಿ ಹಿರಿಯ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸುತ್ತಿದ್ದಾರೆ. ಡಿಬಿ ನಟೇಶ್ ವಿರುದ್ಧ ಶೋಧ, … Continue reading ಇಡಿ ಸಮನ್ಸ್ ಪ್ರಶ್ನಿಸಿ ಸಚಿವ ಭೈರತಿ ಸುರೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಆರಂಭ