Heart Attack : ರಾಜ್ಯದಲ್ಲಿ ಹಾರ್ಟ್ ಅಟ್ಯಾಕ್ಗೆ ಬಿಕಾಂ ವಿದ್ಯಾರ್ಥಿ ಸಾವು…!
ಚಿಕ್ಕಮಗಳೂರು: ಹಾರ್ಟ್ ಅಟ್ಯಾಕ್ಗೆ 22ರ ಯುವತಿ ಬಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾಸ್ಟೆಲ್ ನಲ್ಲಿದ್ದುಕೊಂಡು ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಠಾತ್ ಕುಸಿದು ಬಿದ್ದು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದೆ. ಚಿಕ್ಕಮಗಳೂರಿನ ಕಾಲೇಜು ಹಾಸ್ಟೆಲ್ನಲ್ಲಿ ಓದುತ್ತಿದ್ದ 22 ವರ್ಷದ ವಿದ್ಯಾರ್ಥಿನಿ ದಿಶಾ ಹಾರ್ಟ್ ಅಟ್ಯಾಕ್ಗೆ ಬಲಿಯಾಗಿರುವ ಯುವತಿಯಾಗಿದ್ದಾರೆ. ಅಂದ ಹಾಗೇ ಅವರು ಶೃಂಗೇರಿ ಪಟ್ಟಣದ ಜೆಸಿಬಿಎಂ ಕಾಲೇಜಿನಲ್ಲಿ ದಿಶಾ ಅಂತಿಮ ವರ್ಷದ ಬಿಕಾಂ ನಲ್ಲಿ ವ್ಯಾಸಂಗ ಮಾಡುತ್ತಿದ್ದರು, ಪದವಿ ಮುಗಿಸಿ ಕೆಲಸಕ್ಕೆ ಸೇರುವ ಕನಸು ಕಂಡಿದ … Continue reading Heart Attack : ರಾಜ್ಯದಲ್ಲಿ ಹಾರ್ಟ್ ಅಟ್ಯಾಕ್ಗೆ ಬಿಕಾಂ ವಿದ್ಯಾರ್ಥಿ ಸಾವು…!
Copy and paste this URL into your WordPress site to embed
Copy and paste this code into your site to embed