BREAKING: ಹಾಸನದಲ್ಲಿ ನಿಲ್ಲದ ಹೃದಯಾಘಾತ ಪ್ರಕರಣ: ಹೃದಯಾಘಾತಕ್ಕೆ ಮತ್ತೊಂದು ಬಲಿ
ಹಾಸನ: ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರೆದಿದೆ. ಇದೀಗ ಬಂದ ಮಾಹಿತಿಯಂತೆ ಹಾಸನಾಂಬೆ ದೇವಾಲಯದ ಹಿಂಭಾಗದಲ್ಲಿಯೇ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಪ್ರಕರಣಗಳು ಮುಂದುವರೆದಿವೆ. ಇದೀಗ ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದೆ. ಹೃದಯಾಘಾತದಿಂದ ಸತ್ಯನಾರಾಯಣರಾವ್(63) ಎಂಬುವರು ಸಾವನ್ನಪ್ಪಿದ್ದಾರೆ. ಹಾಸನಾಂಬ ದೇಗುಲದ ಹಿಂಭಾಗದಲ್ಲಿ ಇಂದು ಈ ಘಟನೆ ನಡೆದಿದೆ. ಹಾಸನ ನಗರದ ರಂಗೋಲಿ ಹಳ್ಳ ಬಡಾವಣೆಯ ನಿವಾಸಿ ಸತ್ಯನಾರಾಯಣ ಆಗಿದ್ದಾರೆ. ಇಂದು ಒಂದೇ ದಿನ ಹಾಸನ ಜಿಲ್ಲೆಯಲ್ಲಿ ನಾಲ್ವರು ಹೃದಯಾಘಾತಕ್ಕೆ … Continue reading BREAKING: ಹಾಸನದಲ್ಲಿ ನಿಲ್ಲದ ಹೃದಯಾಘಾತ ಪ್ರಕರಣ: ಹೃದಯಾಘಾತಕ್ಕೆ ಮತ್ತೊಂದು ಬಲಿ
Copy and paste this URL into your WordPress site to embed
Copy and paste this code into your site to embed