SHOCKING: ಯುವಜನತೆಯಲ್ಲಿ ಹೆಚ್ಚುತ್ತಿದೆ ‘ಹೃದಯಾಘಾತ’: ಕಾಲೇಜಿನಿಂದ ಮನೆಗೆ ಬರುವಾಗ ಕುಸಿದುಬಿದ್ದು ವಿದ್ಯಾರ್ಥಿನಿ ಸಾವು.!

ತುಮಕೂರು: ರಾಜ್ಯದಲ್ಲಿ ಯುವಜನತೆಯಲ್ಲಿ ಹೃದಯಾಘಾತದ ಪ್ರಕರಮಗಳು ಹೆಚ್ಚಾಗುತ್ತಿವೆ. ಇಂದು ಕಾಲೇಜಿನಿಂದ ಮನೆಗೆ ಬರುವಾಗಲೇ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿರುವಂತ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಪಾವಗಡ ಸರ್ಕಾರಿ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿ ಮೈಥಿಲಿ(19) ಇಂದು ಕಾಲೇಜು ಮುಗಿಸಿ ಮನೆಗೆ ಮರಳುತಿದ್ದಾಗಲೇ ಕುಸಿದು ಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಮೈಥಿಲಿ ಕಾಲೇಜಿನಿಂದ ಮನೆಗೆ ತೆರಳುತ್ತಿದಾಗ ಹೃದಯಾಘಾತ ಉಂಟಾಗಿದೆ. ಈ ಕಾರಣದಿಂದ ಅಲ್ಲೇ ಕುಸಿದು ಬಿದ್ದಿದ್ದಾರೆ. ಆಕೆಯನ್ನು ಆಸ್ಪತ್ರೆಗೆ … Continue reading SHOCKING: ಯುವಜನತೆಯಲ್ಲಿ ಹೆಚ್ಚುತ್ತಿದೆ ‘ಹೃದಯಾಘಾತ’: ಕಾಲೇಜಿನಿಂದ ಮನೆಗೆ ಬರುವಾಗ ಕುಸಿದುಬಿದ್ದು ವಿದ್ಯಾರ್ಥಿನಿ ಸಾವು.!