BREAKING NEWS: ಮಂಡ್ಯದಲ್ಲಿ ಹೃದಯ ವಿದ್ರಾವಕ ಘಟನೆ: ಮೂವರು ಮಕ್ಕಳಿಗೆ ವಿಷವುಣಿಸಿ, ತಾಯಿ ನೇಣಿಗೆ ಶರಣು
ಮಂಡ್ಯ : ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಇಂದು 3 ಮಕ್ಕಳಿಗೆ ವಿಷವುಣಿಸಿ ತಾಯಿ ನೇಣಿಗೆ ಕೊರಳೊಡ್ಡಿರುವ ದಾರುಣ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ನಡೆದಿದೆ. ಮಂಡ್ಯ: ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಪೋಲೀಸರೇ ಶಾಮೀಲು – ಮಾನವ ಹಕ್ಕುಗಳ ಸೇವಾ ಸಮಿತಿ ಅಧ್ಯಕ್ಷೆ ಕೆ.ಎಚ್.ಇಂದಿರಾ ಆರೋಪ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಮಹಾವೀರ ಚಿತ್ರಮಂದಿರದ ಹಿಂಭಾಗದಲ್ಲಿ ವಾಸಿಸುತ್ತಿದ್ದ ಮುಸ್ಲಿಂ ಕುಟುಂಬದ ಉಸ್ನಾ ಕೌಸರ್ ಬಿನ್ ಆಖಿಲ್ ಅಹಮ್ಮದ್( 30) ಮದ್ದೂರು ಮೆಡಿಕಲ್ ಸೆಂಟರ್ ನಲ್ಲಿ ಕೆಲಸ … Continue reading BREAKING NEWS: ಮಂಡ್ಯದಲ್ಲಿ ಹೃದಯ ವಿದ್ರಾವಕ ಘಟನೆ: ಮೂವರು ಮಕ್ಕಳಿಗೆ ವಿಷವುಣಿಸಿ, ತಾಯಿ ನೇಣಿಗೆ ಶರಣು
Copy and paste this URL into your WordPress site to embed
Copy and paste this code into your site to embed