BIGG NEWS : ಭದ್ರಾವತಿಯಲ್ಲಿ ‘ಹೃದಯ ವಿದ್ರಾವಕ’ ಘಟನೆ : ಬೀದಿನಾಯಿಗಳ ದಾಳಿಗೆ 4 ವರ್ಷದ ಮಗು ಬಲಿ | Stray dog ​​attack

ಭದ್ರಾವತಿ : ಭದ್ರಾವತಿ ತಾಲೂಕು ದೊಣಬಘಟ್ಟ (ದಡಮಘಟ್ಟ) ಗ್ರಾಮದಲ್ಲಿ   ನಾಯಿಗಳ ಹಿಂಡು  ದಾಳಿಗೆ 4 ವರ್ಷದ ಮಗು ಸೈಯದ್ ಮದನಿ  ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಬುಧವಾರ ಸಂಜೆ ನಡೆದಿದೆ. ಈ ರೀತಿಯ ಕನಸುಗಳು ಬೀಳೋದು ಅದೃಷ್ಟವಂತರಿಗೆ ಮಾತ್ರ! ಸಂಜೆ ಸುಮಾರು 4 ಗಂಟೆ ಸಮಯದಲ್ಲಿ ಮಗುವಿನ ತಂದೆ ಜಮೀನಿಗೆ ಹೋಗಿದ್ದ ಸಂದರ್ಭದಲ್ಲಿ ತಂದೆಯನ್ನು ಮಗು ಹಿಂಬಾಲಿಸಿಕೊಂಡು ಹೋಗುವಾಗ ಸುಮಾರು 7-8 ಬೀದಿ ನಾಯಿಗಳ ಹಿಂಡು ಮಗು ಮೇಲೆ ದಾಳಿ ಮಾಡಿದೆ. ಇದರಿಂದಾಗಿ ಮಗು ತೀವ್ರ ಅಸ್ವಸ್ಥತೆಯಿಂದ … Continue reading BIGG NEWS : ಭದ್ರಾವತಿಯಲ್ಲಿ ‘ಹೃದಯ ವಿದ್ರಾವಕ’ ಘಟನೆ : ಬೀದಿನಾಯಿಗಳ ದಾಳಿಗೆ 4 ವರ್ಷದ ಮಗು ಬಲಿ | Stray dog ​​attack