ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ‘ಆರೋಗ್ಯ ಸಲಹೆ’ ಪಾಲಿಸಲು ಸರ್ಕಾರ ಸೂಚನೆ
ಬೆಂಗಳೂರು: : ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಸಾರ್ವಜನಿಕ ಆರೋಗ್ಯ ಸಲಹೆಯನ್ನು ಅನುಸರಿಸುವ ಮೂಲಕ ತಮ್ಮ ಆರೋಗ್ಯದ ಕಾಳಜಿ ವಹಿಸುವಂತೆ ರಾಜ್ಯ ಸರ್ಕಾರ ಸಲಹೆ ಮಾಡಿದೆ. ಈ ಬಾರಿ ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಅಲ್ಲದೆ ಮಾರ್ಚ್ ಯಿಂದ ಮೇ ವರೆಗೆ ವಾತಾರವಣದಲ್ಲಿ ಬಿಸಿಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ನೀಡಿದೆ. ಇದರಿಂದಾಗಿ ವಾತಾವರಣದಲ್ಲಿ ಅನೇಕ ರೀತಿಯ ಬದಲಾವಣೆ ಉಂಟಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ … Continue reading ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ‘ಆರೋಗ್ಯ ಸಲಹೆ’ ಪಾಲಿಸಲು ಸರ್ಕಾರ ಸೂಚನೆ
Copy and paste this URL into your WordPress site to embed
Copy and paste this code into your site to embed