ರಾಜ್ಯದಲ್ಲಿ ಬಿಸಿಗಾಳಿ ಹಿನ್ನಲೆ: ಈ ಮುನ್ನೆಚ್ಚರಿಕೆ ಕ್ರಮ ವಹಿಸಲು ಆರೋಗ್ಯ ಇಲಾಖೆ ಸಲಹೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಸೆಕೆ ಜೊತೆಗೆ ಬಿಸಿಗಾಳಿ ಬೀಸುತ್ತಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರು ಕೆಲ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಆರೋಗ್ಯ ಇಲಾಖೆ ಸಲಹೆ ಮಾಡಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು, ಬಿಸಿಯಾದ ಗಾಳಿ, ಶಾಖ ತರಂಗದ ಸಮಯದಲ್ಲಿ ಈ ಕೆಳಕಂಡ ಸಲಹೆಯನ್ನು ಪಾಲಿಸುವಂತೆ ತಿಳಿಸಿದೆ. ಹೆಚ್ಚು ನೀರು ಕುಡಿಯುವುದು: ಸಾರ್ವಜನಿಕರಿಗೆ For general population ಬಾಯಾರಿಕೆ ಇಲ್ಲದಿದ್ದರೂ ಸಹ ಹೆಚ್ಚು ನೀರನ್ನು ಆಗಾಗ್ಗೆ ಸೇವಿಸಬೇಕು. ಬಾಯಾರಿಕೆಯು … Continue reading ರಾಜ್ಯದಲ್ಲಿ ಬಿಸಿಗಾಳಿ ಹಿನ್ನಲೆ: ಈ ಮುನ್ನೆಚ್ಚರಿಕೆ ಕ್ರಮ ವಹಿಸಲು ಆರೋಗ್ಯ ಇಲಾಖೆ ಸಲಹೆ