ಬಿಸಿಲಿನ ತಾಪ ಹೆಚ್ಚಳ : ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆ ಸಮಯದಲ್ಲಿ ಹೊರಗಡೆ ತಿರುಗಾಡದಂತೆ ಸೂಚನೆ
ಬೀದರ್ : ಬೀದರ್ ಜಿಲ್ಲೆಯಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಜಿಲ್ಲೆಯ ಜನರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕೆಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಗೋವಿಂದರೆಡ್ಡಿ ಹೇಳಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸಲು ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು. ಜಿಲ್ಲೆಯಲ್ಲಿ 42 ಡಿಗ್ರಿ ಸೆಲ್ಸಿಯಸ್ ಅತಿ ಹೆಚ್ಚು ತಾಪಮಾನ ದಾಖಲಾಗಿದೆ ಇದು ಹೀಗೆ ಇನ್ನೂ ಮುಂದುವರೆಯಲಿದ್ದು, ಜನರು … Continue reading ಬಿಸಿಲಿನ ತಾಪ ಹೆಚ್ಚಳ : ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆ ಸಮಯದಲ್ಲಿ ಹೊರಗಡೆ ತಿರುಗಾಡದಂತೆ ಸೂಚನೆ
Copy and paste this URL into your WordPress site to embed
Copy and paste this code into your site to embed