ಬೆಂಗಳೂರು : ಬಿಸಿಲಿನ ಬೇಗೆಗೆ ತತ್ತರಿಸಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಶಾಕ್ ನೀಡಿದೆ. ಮೇ.5ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತೀವ್ರ ಶಾಖದ ಅಲೆಯ ಬಿಸಿಗಾಳಿ ಉಂಟಾಗಲಿದೆ. ಈ ಹಿನ್ನಲೆಯಲ್ಲಿ ಹವಾಮಾನ ಇಲಾಖೆಯಿಂದ ರೆಡ್ ಅಲರ್ಡ್ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಕೇಂದ್ರ ಹವಾಮಾನ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ದಿನ 2 (02.05.2024): ಪ್ರತ್ಯೇಕ ಸ್ಥಳಗಳಾದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ತೀವು ಶಾಖದ ಅಲೆಯ ಪರಿಸ್ಥಿತಿಗಳು ಚಾಲ್ತಿಯಲ್ಲಿರುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರ್ಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಶಾಖದ ಅಲೆಯ ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದು ಹೇಳಿದೆ.
ದಿನ 3 (03.05.2024): ಪ್ರತ್ಯೇಕ ಸ್ಥಳಗಳಾದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ತೀವು ಶಾಖದ ಅಲೆಯ ಪರಿಸ್ಥಿತಿಗಳು ಚಾಲ್ತಿಯಲ್ಲಿರುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರ್ಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಶಾಖದ ಅಲೆಯ ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ದಿನ 4 (04.05.2024): ಪ್ರತ್ಯೇಕ ಸ್ಥಳಗಳಾದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ತೀವು ಶಾಖದ ಅಲೆಯ ಪರಿಸ್ಥಿತಿಗಳು ಚಾಲ್ತಿಯಲ್ಲಿರುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರ್ಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಶಾಖದ ಅಲೆಯ ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದಿದೆ.
ದಿನ 5 (05.05.2024): ಪ್ರತ್ಯೇಕ ಸ್ಥಳಗಳಾದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ತೀವ್ರ ಶಾಖದ ಅಲೆಯ ಪರಿಸ್ಥಿತಿಗಳು ಚಾಲ್ತಿಯಲ್ಲಿರುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರ್ಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಶಾಖದ ಅಲೆಯ ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ 01 ನೇ ನಿಂದ 05ನೇ ಮೇ 2024 ರವರೆಗೆ ಬಿಸಿ ಮತ್ತು ಆದ್ರ್ರ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳ ಕಾಲ ಉತ್ತರ ಕರ್ನಾಟಕದ ಒಳಭಾಗದಲ್ಲಿ Warm Night conditions ಸಾಧಿಸುವ ಸಾಧ್ಯತೆಯಿದೆ. ಇದೇ ರೀತಿಯ ಗರಿಷ್ಠ ತಾಪಮಾನದ ಪರಿಸ್ಥಿತಿಗಳು ಮುಂದಿನ 5 ದಿನಗಳವರೆಗೆ ರಾಜ್ಯದಾದ್ಯಂತ ಮುಂದುವರಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.