BIGG NEWS : ದೊಡ್ಡಬಳ್ಳಾಪುರದಲ್ಲಿ `ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಸ್ಫೋಟ : 30ಕ್ಕೂ ಹೆಚ್ಚು ಕಾರ್ಮಿಕರು ಪಾರು

ದೊಡ್ಡಬಳ್ಳಾಪುರ : ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ರೆಸೋನೆನ್ಸ್ ಲ್ಯಾಬರೇಟರೀಸ್ ಪ್ರೈವೇಟ್ ಲಿಮಿಟೆಡ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕಾರ್ಖಾನೆ ಹೊತ್ತಿ ಉರಿಯುತ್ತಿದೆ. ಅಲ್ಲದೇ ಸುತ್ತಮುತ್ತಲಿನ ಪ್ರದೇಶದಲ್ಲಿ ದಟ್ಟವಾದ ಹೊಗೆ ಆವರಿಸಿಕೊಂಡ ದುರಂತ ಘಟನೆ ನಡೆದಿದೆ. Shocking News: ‘ಮಾಟಗಾರ್ತಿಯರು’ ಎಂದು ಬಲವಂತವಾಗಿ ಮಲ ತಿನ್ನಿಸಿದ ಗ್ರಾಮಸ್ಥರು…! ಎಲ್ಲಿ ಗೊತ್ತಾ ಸೋಮವಾರ ಬೆಳಗ್ಗೆ 9 ಗಂಟೆಗೆ ಫ್ಯಾಕ್ಟರಿಯಲ್ಲಿ ಕೆಮಿಕಲ್ಸ್ ಸ್ಫೋಟಗೊಂಡು, ಹೊತ್ತಿ ಉರಿಯುತ್ತಿದೆ. ಸ್ಫೋಟಗೊಂಡ ಹಿನ್ನೆಲೆ ದಟ್ಟವಾದ ಹೊಗೆ ಬರುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ … Continue reading BIGG NEWS : ದೊಡ್ಡಬಳ್ಳಾಪುರದಲ್ಲಿ `ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಸ್ಫೋಟ : 30ಕ್ಕೂ ಹೆಚ್ಚು ಕಾರ್ಮಿಕರು ಪಾರು