ಅವೈಜ್ಞಾನಿಕ ಭೂಸ್ವಾಧೀನ ಪ್ರಕ್ರಿಯೆಯಿಂದ ಸರ್ಕಾರದ ಬೊಕ್ಕಸಕ್ಕೆ ಭಾರೀ ನಷ್ಟ: ಸಚಿವ ಕೃಷ್ಣ ಬೈರೇಗೌಡ ಬೇಸರ

ಬೆಂಗಳೂರು : ಭೂ ಸ್ವಾಧೀನ ಪ್ರಕ್ರಿಯೆ ವಿಚಾರದಲ್ಲಿ ಕೆಲ ಅಧಿಕಾರಿಗಳ ಬೇಜವ್ದಾರಿ ತನ ಹಾಗೂ ಅವೈಜ್ಞಾನಿಕ ನೀತಿಯಿಂದ ಸರ್ಕಾರದ ಬೊಕ್ಕಸಕ್ಕೆ ಅಪಾರ ನಷ್ಟ ಉಂಟಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಬೇಸರ ವ್ಯಕ್ತಪಡಿಸಿದರು. ನಗರದ ಸೆಂಟ್ರಲ್ ಕಾಲೇಜು ಸಭಾಂಗಣದಲ್ಲಿ ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿ ಗಳಿಗೆ ಶನಿವಾರ ಏರ್ಪಡಿಸಿದ್ದ “ಭೂ ಸ್ವಾಧೀನ ಹಾಗೂ ನ್ಯಾಯಾಲಯ ಪ್ರಕರಣಗಳ ವ್ಯವಹರಣೆ” ಕುರಿತ ವಿಶೇಷ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. “ಭೂ ಸ್ವಾಧೀನ ಹಾಗೂ ಜಮೀನು ಮಾಲೀಕರಿಗೆ ಪರಿಹಾರ ನೀಡುವ ವಿಚಾರದಲ್ಲಿ ರಾಜ್ಯದಲ್ಲಿ … Continue reading ಅವೈಜ್ಞಾನಿಕ ಭೂಸ್ವಾಧೀನ ಪ್ರಕ್ರಿಯೆಯಿಂದ ಸರ್ಕಾರದ ಬೊಕ್ಕಸಕ್ಕೆ ಭಾರೀ ನಷ್ಟ: ಸಚಿವ ಕೃಷ್ಣ ಬೈರೇಗೌಡ ಬೇಸರ