ಕೊಡಗು : ಭೂಮಿಯೊಳಗಿನಿಂದ ಭಾರೀ ಶಬ್ಧದೊಂದಿಗೆ ಕೊಡಗಿನಲ್ಲಿ ಮತ್ತೆ ಭೂಕುಸಿತ ಕಾಣಿಸಿಕೊಂಡಿದ್ದು, ಮದೆನಾಡು ಸಮೀಪದ ಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ ಕಂಪನವಾಗಿದೆ. ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ.
BIGG NEWS: ಮೈಸೂರು ವಿಮಾನ ನಿಲ್ದಾಣಕ್ಕೆ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮದೆನಾಡು ಗ್ರಾಮದ ರಾಷ್ಟ್ರೀಯ ಹೆದ್ದಾರಿ 275ರ ಬಳಿಯ ಪ್ರದೇಶಗಳಾದ ಮದೆನಾಡು, ಜೋಡುಪಾಲ, ಮೊಣ್ಣಗೇರಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ
BIGG NEWS: ಮೈಸೂರು ವಿಮಾನ ನಿಲ್ದಾಣಕ್ಕೆ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು
ಶಬ್ದ ಕೇಳಿಸಿದ ಬಳಿಕ ಜೋಡುಪಾಲದವರೆಗೂ ಕೆಸರು ಮಿಶ್ರಿತ ನೀರು ಕೊಚ್ಚಿ ಬಂದಿದೆ. ಬೆಟ್ಟದ ತಪ್ಪಲಿನ 18 ಕುಟುಂಬಗಳ ಸ್ಥಳಾಂತರ ಮಾಡಲಾಗಿದೆ. ಮದೆನಾಡು ಸುತ್ತಮುತ್ತ ದಟ್ಟ ಮಂಜುಕವಿದ ವಾತವರಣವಿದೆ ಹೀಗಾಗಿ ಭೂಕುಸಿತದ ತೀವ್ರತೆ ಗೋಚರವಾಗಿಲ್ಲ