ಮಂಡ್ಯ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್: ಸಚಿವ ಚಲುವರಾಯಸ್ವಾಮಿ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ 30 ವರ್ಷಗಳ ಬಳಿಕ ನೆರವೇರುತ್ತಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಲಿದ್ದು ಗಣ್ಯರು, ಸಾಹಿತ್ಯಾಸಕ್ತರು ಮತ್ತು ಸಾರ್ವಜನಿಕರ ಸುರಕ್ಷತೆ ಕಾಪಾಡುವ ಹೊಣೆ ಪೊಲೀಸರ ಮೇಲಿದ್ದು, ಯಾವುದೇ ಅನಾಹುತಕ್ಕೆ ಎಡೆಮಾಡಿಕೊಡದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಚಲುವರಾಯಸ್ವಾಮಿ ಅವರು ಹೇಳಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಿದ್ದ 87ನೇ … Continue reading ಮಂಡ್ಯ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್: ಸಚಿವ ಚಲುವರಾಯಸ್ವಾಮಿ