BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಭಾರಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಿಂದಾಗಿ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಗರದ ಎಲ್ಲಾ ಮೆಟ್ರೋ ಮಾರ್ಗಗಳ ರೈಲು ಸೇವೆಯಲ್ಲಿ ವಿಳಂಬವಾಗುತ್ತಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಪ್ರಕಟಣೆಯಲ್ಲಿ ತಿಳಿಸಿದೆ. ಧಾರಾಕಾರ ಮಳೆ ಹಾಗೂ ಬಿರುಗಾಳಿಯಿಂದಾಗಿ ತಾಂತ್ರಿಕ ಮತ್ತು ಸುರಕ್ಷತಾ ಕಾರಣಗಳಿಗಾಗಿ ರೈಲುಗಳ ವೇಗವನ್ನು ನಿಯಂತ್ರಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ನಿಲ್ದಾಣಗಳಿಗೆ ಮೆಟ್ರೋ ರೈಲುಗಳು ತಡವಾಗಿ ತಲುಪುತ್ತಿವೆ. ಇದರಿಂದಾಗಿ ಕಚೇರಿ ಮುಗಿಸಿ ಮನೆಗೆ ಮರಳುವ ಸಾವಿರಾರು ಪ್ರಯಾಣಿಕರಿಗೆ … Continue reading BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro
Copy and paste this URL into your WordPress site to embed
Copy and paste this code into your site to embed