BREAKING: ಬೆಂಗಳೂರಲ್ಲಿ ದಿಢೀರ್ ಆಲಿಕಲ್ಲು ಸಹಿತ ‘ಧಾರಾಕಾರ ಮಳೆ’ | Rain In Bengaluru

ಬೆಂಗಳೂರು: ನಗರದಲ್ಲಿ ಇಂದು ಬಿಸಿಲ ಬೇಗೆಯಿಂದ ತತ್ತರಿಸಿದ್ದಂತ ಜನರಿಗೆ ತಂಪು ಎನ್ನುವಂತೆ ಆಲಿಕಲ್ಲು ಸಹಿತ ಭಾರೀ ಮಳೆ ಹಲವೆಡೆಯಾಗುತ್ತಿದೆ. ಹೀಗಾಗಿ ಅಲ್ಲಲ್ಲಿ ಸಂಚಾರ ದಟ್ಟಣೆ ಕೂಡ ಉಂಟಾಗಿದೆ. ಬೆಂಗಳೂರಿನ ಸಂಜಯನಗರ, ಭೂಪಸಂದ್ರ, ಹೆಬ್ಬಾಳ, ಮೇಖ್ರಿ ಸರ್ಕಲ್ ಸೇರಿದಂತೆ ಹಲವೆಡೆ ದಿಢೀರ್ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಮಳೆಯಿಂದಾಗಿ ವಾಹನ ಸವಾರರು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಮೆಜೆಸ್ಟಿಕ್, ಶಾಂತಿನಗರ, ಕೆ ಆರ್ ಮಾರ್ಕೆಟ್, ಹಲಸೂರು, ಜಯನಗರ ಸೇರಿದಂತೆ ವಿವಿಧೆಡೆ ಮಳೆಯಾಗಿತ್ತು. ಭಾರೀ ಮಳೆಯಿಂದಾಗಿ … Continue reading BREAKING: ಬೆಂಗಳೂರಲ್ಲಿ ದಿಢೀರ್ ಆಲಿಕಲ್ಲು ಸಹಿತ ‘ಧಾರಾಕಾರ ಮಳೆ’ | Rain In Bengaluru