ಸೊರಬದ ಉಳವಿಯಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆ

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುತ್ತಿದೆ. ಮಧ್ಯಾಹ್ನ ಆರಂಭಗೊಂಡ ಮಳೆ ಸತತ ಒಂದು ಗಂಟೆಯ ವರೆಗೆ ಸುರಿದಿದೆ. ಮುಂಗಾರು ಪೂರ್ವ ಮಳೆಯು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಜನತೆಗೆ ತಂಪೆರೆದಿದೆ. ಸೊರಬ, ಸಾಗರ, ಉಳವಿ ಸೇರಿದಂತೆ ವಿವಿಧೆಡೆ ಭಾರೀ ಮಳೆಯಾಗಿದೆ. ಇಂದು ಗುಡುಗು ಸಿಡಿಲು ಸಹಿತ ಆಲಿಕಲ್ಲಿನೊಂದಿಗೆ ಭಾರೀ ಮಳೆಯೇ ಸೊರಬ ತಾಲ್ಲೂಕಿನಲ್ಲಿ ಆಗಿದೆ. ಸೊರಬ ತಾಲ್ಲೂಕಿನ ಉಳವಿಯಲ್ಲಿ ಸಂಜೆ 4 ಗಂಟೆಯ ಸುಮಾರಿಗೆ ಆರಂಭಗೊಂಡಂತ ಮಳೆ ಮುಕ್ಕಾಲು ಗಂಟೆಯವರೆಗೆ … Continue reading ಸೊರಬದ ಉಳವಿಯಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆ