BIGG NEWS: ಇಂದು ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ; 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆಯ ಕಾಟ ತಪ್ಪಿದ್ದಲ್ಲ. ಬೆಂಗಳೂರು ಸೇರಿದಂತೆ ಜಿಲ್ಲೆಗಳಲ್ಲಿ ಇಂದು ಸಹ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. BIGG NEWS: NCERT ಮಾನಸಿಕ ಆರೋಗ್ಯ ಸಮೀಕ್ಷೆಯು 29% ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಕೊರತೆ; ಅಧ್ಯಯನದಿಂದ ಬಹಿರಂಗ ಹೀಗಾಗಿ 18 ಜಿಲ್ಲೆಗಳಿಗೆ ಯೆಲ್ಲೋ ಘೋಷಣೆ ಮಾಡಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ ರಾಮನಗರ, ಹಾಸನ , ಶಿನಮೊಗ್ಗ ಸೇರಿದಂತೆ ಕೆಲವು ಕಡೆ ಯೆಲ್ಲೋ ಅಲರ್ಟ್‌ ಘೊಷಣೆ … Continue reading BIGG NEWS: ಇಂದು ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ; 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ