BREAKING: ಭಾರೀ ಮಳೆ ಹಿನ್ನಲೆ: ನಾಳೆ ಉತ್ತರ ಕನ್ನಡ ಜಿಲ್ಲೆಯ 10 ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ನಾಳೆ ಕೂಡ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ನಾಳೆ ಉತ್ತರ ಕನ್ನಡ ಜಿಲ್ಲೆಯ 10 ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಡಿಸಿ ಆದೇಶಿಸಿದ್ದಾರೆ. ಈ ಕುರಿತಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶಿಸಿದ್ದು, ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದಿದೆ. ನಾಳೆ ಕೂಡ ಮಳೆಯಾಗುವ ಮುನ್ಸೂಚನೆಯಿದೆ. ಈ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ 10 ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ನೀಡಿರುವುದಾಗಿ ತಿಳಿಸಿದ್ದಾರೆ. ನಾಳೆ ಉತ್ತರ ಕನ್ನಡ … Continue reading BREAKING: ಭಾರೀ ಮಳೆ ಹಿನ್ನಲೆ: ನಾಳೆ ಉತ್ತರ ಕನ್ನಡ ಜಿಲ್ಲೆಯ 10 ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ