BREAKING: ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಚಿಕ್ಕಮಗಳೂರು: ರಾಜ್ಯಾಧ್ಯಂತ ಭಾರೀ ಮಳೆಯಾಗುತ್ತಿದೆ. ನಾಳೆ ಕೂಡ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೆಲ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಾಳೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನಲೆಯಲ್ಲಿ ಐದು ತಾಲ್ಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್ ಆರ್ ಪುರ ತಾಲ್ಲೂಕಿನ ಶಾಲೆಗಳಿಗೆ ರಜೆಯನ್ನು ನೀಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ … Continue reading BREAKING: ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ