ಭಾರೀ ಮಳೆ ಹಿನ್ನಲೆ: ನಾಳೆ ಶಿವಮೊಗ್ಗ ಜಿಲ್ಲೆಯ ಮೂರು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ | School Holiday

ಶಿವಮೊಗ್ಗ: ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ನಾಳೆ ಕೂಡ ಭಾರೀ ಮಳೆಯಾಗುವ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಮೂರು ತಾಲ್ಲೂಕಿನ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ನಾಳೆ ಸೊರಬ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ ಇಂದು ಸೊರಬ ತಾಲೂಕಿನಲ್ಲಿ ಸತತವಾಗಿ ಮಳೆ ಸುರಿಯುತ್ತಿರುವದರಿಂದ ಹಾಗೂ ನಾಳೆ ಕೂಡ ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ದಿನಾಂಕ 26-7-25ರಂದು ಸೊರಬ ತಾಲೂಕಿನಾದ್ಯಂತ ಮಕ್ಕಳ ಹಿತದೃಷ್ಟಿಯಿಂದ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಅಂಗನವಾಡಿಗಳಿಗೆ ರಜೆಯನ್ನು ಘೋಷಿಸಲಾಗಿದೆ. ರಜಾ ದಿವಸಗಳಲ್ಲಿ ಶಾಲೆಗಳನ್ನು … Continue reading ಭಾರೀ ಮಳೆ ಹಿನ್ನಲೆ: ನಾಳೆ ಶಿವಮೊಗ್ಗ ಜಿಲ್ಲೆಯ ಮೂರು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ | School Holiday