School Holiday: ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಉತ್ತರ ಕನ್ನಡ, ಹಾಸನ, ಬೆಳಗಾವಿ: ಭಾರೀ ಮಳೆಯ ಹಿನ್ನಲೆಯಲ್ಲಿ ರಾಜ್ಯದ ಉತ್ತರ ಕನ್ನಡ, ಬೆಳಗಾವಿ, ಹಾಸನ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆಯನ್ನು ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಆರ್ಭಟಿಸುತ್ತಿದೆ. ಈ ಹಿನ್ನಲೆಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಯನ್ನು ಹಾಸನ ಡಿಸಿ ಕೆ ಎಸ್ ಲತಾಕುಮಾರಿ ಘೋಷಿಸಿ ಆದೇಶಿಸಿದ್ದಾರೆ. ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆ ಆರ್ಭಟ ಮುಂದುವರೆದಿದೆ. ನಾಳೆ ಕೂಡ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ … Continue reading School Holiday: ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Copy and paste this URL into your WordPress site to embed
Copy and paste this code into your site to embed