Rain In Karnataka: ನಾಳೆಯಿಂದ ಆ.23ರವರೆಗೆ ರಾಜ್ಯಾಧ್ಯಂತ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ಕೊಂಚ ಬಿಡುವು ಕೊಟ್ಟು, ಮತ್ತೆ ಆರಂಭಗೊಂಡಿರುವಂತ ಮಳೆ, ನಾಳೆಯಿಂದ ಮತ್ತಷ್ಟು ಚುರುಕುಗೊಳ್ಳಲಿದೆ. ನಾಳೆಯಿಂದ ರಾಜ್ಯಾಂಧ್ಯತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ನಾಳೆಯಿಂದ ಆಗಸ್ಟ್.23ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದೆ. ಈ ಕುರಿತಂತೆ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಆಗಸ್ಟ್.18ರ ನಾಳೆ ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗಲಿದೆ. ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನೂ ಯಾದಗಿರಿ, ಬಾಗಲಕೋಟೆ, ಕೊಪ್ಪಳ, ಧಾರವಾಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, … Continue reading Rain In Karnataka: ನಾಳೆಯಿಂದ ಆ.23ರವರೆಗೆ ರಾಜ್ಯಾಧ್ಯಂತ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ