ಮೇ.28ರವರೆಗೆ ರಾಜ್ಯದೆಲ್ಲೆಡೆ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ | Rain In Karnataka
ಬೆಂಗಳೂರು: ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಕಾರಣ, ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ರೆಡ್ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ. ಇದಲ್ಲದೇ ರಾಜ್ಯದ ವಿವಿಧೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಈ ಬಗ್ಗೆ ಹವಾಮಾನ ಇಲಾಖೆಯ ತಜ್ಞ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದು, ಮೇ.24ರಿಂದ ಮೇ.27ರವರೆಗೆ ರಾಜ್ಯದ ಆರು ಜಿಲ್ಲೆಗಳಲ್ಲಿ ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಭಾರೀ ಮಳೆಯಾಗಲಿದೆ. ಹೀಗಾಗಿ ರೆಡ್ ಅಲರ್ಟ್ ನೀಡಲಾಗಿದೆ ಎಂದಿದ್ದಾರೆ. ಉತ್ತರ ಕನ್ನಡ, … Continue reading ಮೇ.28ರವರೆಗೆ ರಾಜ್ಯದೆಲ್ಲೆಡೆ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ | Rain In Karnataka
Copy and paste this URL into your WordPress site to embed
Copy and paste this code into your site to embed