ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಮುಂದಿನ 28 ಗಂಟೆಯಲ್ಲಿ ಸಹಿತ ಗುಡುಗು ಮಳೆಯಾಗುವ ಸಾಧ್ಯತೆಯಿದೆ, 30-40 ಕಿಮೀ ವೇಗದ ಗಾಳಿ ಜೊತೆ ಭಾರಿ ‘ಮಳೆ’ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ತಮಿಳುನಾಡಿನಲ್ಲಿ ಸುಳಿಗಾಳಿ ಉಂಟಾಗಿದ್ದು, ಇದರ ಪರಿಣಾಮ ಕರ್ನಾಟಕದ ಮೇಲೆ ಸಹ ಪರಿಣಾಮ ಬೀರಲಿದೆ. ಈ ಸುಳಿಗಾಳಿಯ ಪರಿಣಾಮದಿಂದ ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ದಕ್ಷಿಣ ಒಳನಾಡು ಸೇರಿ ಕರಾವಳಿ ಹಾಗೂ ಉತ್ತರ ಒಳನಾಡು ಭಾಗದಲ್ಲಿ ಸಹ ಗುಡುಗು ಸಹಿತ ಮಳೆಯಾಗುತ್ತದೆ ಎಂದು … Continue reading Rain Alert Karnataka : ಮನೆಯಿಂದ ಹೊರ ಹೋಗುವ ಮುನ್ನ ಎಚ್ಚರ : 30-40 ಕಿಮೀ ವೇಗದ ಗಾಳಿ ಜೊತೆ ಭಾರಿ ‘ಮಳೆ’ ಮುನ್ಸೂಚನೆ
Copy and paste this URL into your WordPress site to embed
Copy and paste this code into your site to embed