Rain In Karnataka: ಕರ್ನಾಟಕದ 12 ಜಿಲ್ಲೆಗಳಲ್ಲಿ ಮಳೆ ಅಬ್ಬರ: ಮುಂದಿನ 3 ಗಂಟೆ ‘ಯೆಲ್ಲೋ ಅಲರ್ಟ್’ ಘೋಷಿಸಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಜನತೆಗೆ ಬಿಸಿಲಿನ ಬೇಗೆಯ ನಡುವೆ ಮಳೆಯ ಮುನ್ಸೂಚನೆ ಸಿಕ್ಕಿದೆ. ವಾತಾವರಣದಲ್ಲಿನ ದಿಢೀರ್ ಬದಲಾವಣೆಯಿಂದಾಗಿ ಮುಂದಿನ ಮೂರು ಗಂಟೆಗಳ ಕಾಲ ರಾಜ್ಯದ 12 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಸಿದೆ. ಯಾವ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’? ಹವಾಮಾನ ಇಲಾಖೆಯ ವರದಿಯ ಪ್ರಕಾರ ಈ ಕೆಳಗಿನ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದ್ದು, ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ: ಕರಾವಳಿ: ದಕ್ಷಿಣ ಕನ್ನಡ. ಉತ್ತರ ಕರ್ನಾಟಕ: ಬಾಗಲಕೋಟೆ, ಧಾರವಾಡ, … Continue reading Rain In Karnataka: ಕರ್ನಾಟಕದ 12 ಜಿಲ್ಲೆಗಳಲ್ಲಿ ಮಳೆ ಅಬ್ಬರ: ಮುಂದಿನ 3 ಗಂಟೆ ‘ಯೆಲ್ಲೋ ಅಲರ್ಟ್’ ಘೋಷಿಸಿದ ಹವಾಮಾನ ಇಲಾಖೆ