Rain In Bengaluru: ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ಮೇ 5 ರಿಂದ ಮೇ 8 ರವರೆಗೆ ನಗರದ ವಿವಿಧ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಿನಾಂಕವಾರು ಮಳೆ ಮುನ್ಸೂಚನೆ: ಮೇ 5 ರಿಂದ ಮೇ 6 (ಬೆಳಿಗ್ಗೆ 8:30ರವರೆಗೆ): ಬೆಂಗಳೂರು ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ಮತ್ತು ಕೇಂದ್ರ ಭಾಗಗಳಲ್ಲಿ ‘ಹಗುರ ಮಳೆ’ (Light … Continue reading Rain In Bengaluru: ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ