ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಇಂದು ಸಂಜೆ ( Oct 16) ಧಾರಾಕಾರ ಮಳೆಯಾಗಿದ್ದು, ಗುಡುಗು-ಸಿಡಿಲಿನ ಅಬ್ಬರಕ್ಕೆ ಸಿಲಿಕಾನ್ ಸಿಟಿ ಮಂದಿ ಬೆಚ್ಚಿ ಬಿದ್ದಿದ್ದಾರೆ. ನಗರದ ಶಾಂತಿನಗರ, , ಮೈಸೂರ್ ಬ್ಯಾಂಕ್ ಸರ್ಕಲ್, ಕೆಆರ್ ಮಾರ್ಕೆಟ್, ಡಬಲ್ ರೋಡ್, ಕಾರ್ಪೋರೇಷನ್ ಬಳಿ ಭರ್ಜರಿ ಮಳೆಯಾಗುತ್ತಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ವಾಹನ ಸಂಚಾರರು ಹರಸಾಹಸ ಪಟ್ಟರು. ಬೆಳಗ್ಗೆಯಿಂದಲೂ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಇಂದು ಸಂಜೆ ವೇಳೆಗೆ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಭಾರೀ ಮಳೆ ಸುರಿಯುತ್ತಿದೆ. ಇನ್ನೂ, ಬೆಂಗಳೂರು … Continue reading BREAKING NEWS : ಬೆಂಗಳೂರಿನಲ್ಲಿ ಧಾರಾಕಾರ ‘ಮಳೆ’ : ಗುಡುಗು-ಸಿಡಿಲಿನ ಶಬ್ದಕ್ಕೆ ಬೆಚ್ಚಿಬಿದ್ದ ‘ಸಿಲಿಕಾನ್ ಸಿಟಿ’ ಮಂದಿ |Rain in Bengaluru
Copy and paste this URL into your WordPress site to embed
Copy and paste this code into your site to embed