BIGG NEWS : ‘ಮಾಂಡೌಸ್’ ಎಫೆಕ್ಟ್ : ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ

ಬೆಂಗಳೂರು : ಮಾಂಡೌಸ್ ಚಂಡಮಾರುತದ ಪರಿಣಾಮ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇದೀಗ ಧಾರಾಕಾರ ಮಳೆಯಾಗುತ್ತಿದೆ. ನಗರದ ಕೆ ಆರ್ ಮಾರ್ಕೆಟ್, ಕಾರ್ಪೊರೇಷನ್, ಶಾಂತಿನಗರ, ಮೈಸೂರು ಬ್ಯಾಂಕ್ ಸರ್ಕಲ್ ಸೇರಿ ಹಲವು ಕಡೆ ಧಾರಾಕಾರ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಥಂಡಿ ವಾತಾವರಣದ ಜೊತೆಗೆ ಮಳೆ ಕೂಡ ಎಂಟ್ರಿ ಕೊಟ್ಟಿದ್ದು, ವಾಹನ ಸವಾರರು ಪರದಾಡಿದರು. ಡಿ.16 ವರೆಗೆ ಮಳೆ ಮ್ಯಾಂಡಸ್ ಚಂಡಮಾರುತದ ಹಿನ್ನೆಲೆ ರಾಜ್ಯದಲ್ಲಿ ಡಿ.16 ರವರೆಗೆ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ( IMD) ಮುನ್ಸೂಚನೆ ನೀಡಿದೆ. … Continue reading BIGG NEWS : ‘ಮಾಂಡೌಸ್’ ಎಫೆಕ್ಟ್ : ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ