BIGG NEWS : ಬೆಂಗಳೂರು ಸೇರಿ ರಾಜ್ಯದಲ್ಲಿ 2-3 ದಿನ ಭಾರೀ ‘ಮಳೆ’ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ |Rain Alert Karnataka

ಬೆಂಗಳೂರು :  ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯಿಂದ ರಾಜ್ಯಾದ್ಯಂತ 2-3 ದಿನ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. . ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಎರಡ್ಮೂರು ದಿನ ಮಳೆಯಾಗಲಿದ್ದು, ಹಂತ ಹಂತವಾಗಿ ಚಳಿ ಪ್ರಮಾಣ ಸಹ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಮುಂದಿನ 2-3 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೇಶದ … Continue reading BIGG NEWS : ಬೆಂಗಳೂರು ಸೇರಿ ರಾಜ್ಯದಲ್ಲಿ 2-3 ದಿನ ಭಾರೀ ‘ಮಳೆ’ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ |Rain Alert Karnataka