ಕೊಡಗು : ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾಗಿದ್ದು, ಅಪಾಯದ ಮಟ್ಟ ಮೀರಿ ನದಿ ಮತ್ತು ಹಳ್ಳಕೊಳ್ಳಗಲು ತುಂಬಿ ಹರಿಯುತ್ತಿವೆ. ಇದೆ ವೇಳೆ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಮರ ಒಂದು ಇದೆ ವೇಳೆ ಮುರಿದು ಬಿದ್ದಿದೆ.
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಬಜಿಗುಂಡಿ ಗ್ರಾಮದಲ್ಲಿ ಈ ಒಂದು ಘಟನೆ ಸಂಭವಿಸಿದೆ ಕೂದಲನೆ ಅಂತರದಲ್ಲಿ ಕಾರು ಚಾಲಕ ಚರಣ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಗಾಳಿ ಸಹಿತ ಮರಗಳು ಮತ್ತು ವಿದ್ಯುತ್ ಕಂಬಗಳು ದೊರೆಗುರುಳಿವೆ. ಹೀಗಾಗಿ ಕೊಡಗು ಜಿಲ್ಲಾಡಳಿತ ಮತ್ತು ಎನ್ ಡಿ ಆರ್ ಆರ್ ಸಿಬ್ಬಂದಿ ಅಲರ್ಟ್ ಆಗಿದೆ.