BREAKING: ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ, ವಾಹನ ಸವಾರರು ಪರದಾಟ

ಬೆಂಗಳೂರು: ನಗರದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ವಾಹನ ಸವಾರರು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಲ್ಲಿ ಮಳೆ ಶುರುವಾಗಿದೆ. ಬೆಂಗಳೂರಿನ ಶಾಂತಿನಗರ, ಕೆ ಆರ್ ಮಾರ್ಕೆಟ್, ಮೆಜೆಸ್ಟಿಕ್, ಶಿವಾನಂದ ಸರ್ಕಲ್, ಹೆಣ್ಣೂರು, ನಾಗವಾರ, ಕಲ್ಯಾಣನಗರದ ಸುತ್ತಮುತ್ತ ಸೇರಿದಂತೆ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದೆ. ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತೆ ಆಗಿದೆ. ಯುಕೆಪಿ ಹಂತ-3 ಬಗ್ಗೆ ಗುರುವಾರದ ಸಚಿವ ಸಂಪುಟದಲ್ಲಿ ಭೂಸ್ವಾಧೀನ ದರ ನಿಗದಿ: ಡಿಸಿಎಂ ಡಿಕೆಶಿ ಮಹಿಳೆಯರು ರಾತ್ರಿಯಲ್ಲಿ ಬ್ರಾ ಧರಿಸಿ ಮಲಗಿದರೆ ಈಗಲೇ … Continue reading BREAKING: ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ, ವಾಹನ ಸವಾರರು ಪರದಾಟ