ಬೆಂಗಳೂರು: ನಗರದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಇಂದಿನ ಐಪಿಎಲ್ ಪಂದ್ಯಗಳು ರದ್ದಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಶಾಂತಿನಗರ, ರಿಚ್ಮಡ್ ಸರ್ಕಲ್, ಕಾರ್ಪೊರೇಷನ್, ಕಬ್ಬನ್ ಪಾರ್ಕ್, ಚಿನ್ನಸ್ವಾಮಿ ಮೈದಾನ, ವಿಧಾನಸೌಧ, ಕೆಆರ್ ಮಾರ್ಕೆಟ್, ಮೆಜೆಸ್ಟಿಕ್, ರಾಜಾಜಿನಗರ, ಲಾಲ್ ಬಾಗ್, ಜಯನಗರ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ.
ಐಪಿಎಲ್ ಪಂದ್ಯ ಆರಂಭಕ್ಕೂ ಮುನ್ನವೇ ಬೆಂಗಳೂರಲ್ಲಿ ಮಳೆ
ಮತ್ತೊಂದೆಡೆ ಐಪಿಎಸ್ ಪಂದ್ಯಾವಳಿ ಆರಂಭಕ್ಕೆ ಮುನ್ನವೇ ಬೆಂಗಳೂರಲ್ಲಿ ಭಾರಿ ಮಳೆಯಾಗುತ್ತಿದೆ. ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಇಂದಿನ ಐಪಿಎಲ್ ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ ಇದೆ.