Rain in Karnataka: ಮುಂದಿನ 7 ದಿನ ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ
ಬೆಂಗಳೂರು: ಮುಂದಿನ 7 ದಿನ ರಾಜ್ಯದ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಹವಾಮಾನ ಇಲಾಖೆಯು ಮುಂದಿನ 7 ದಿನ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ. ನಾಗರಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ, ಸುರಕ್ಷಿತರಾಗಿರಿ ಎಂದಿದೆ. ಮುಂದಿನ 7 ದಿನ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ … Continue reading Rain in Karnataka: ಮುಂದಿನ 7 ದಿನ ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ
Copy and paste this URL into your WordPress site to embed
Copy and paste this code into your site to embed