ಆ.16 ರವರೆಗೆ ರಾಜ್ಯದಲ್ಲಿ ಭಾರೀ ಮಳೆ : ಈ ಜಿಲ್ಲೆಗಳಗೆ ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ | Rain Alert

ಬೆಂಗಳೂರು : ಅಗಸ್ಟ್ 16ರವರೆಗೆ ಅವರಿಗೆ ರಾಜ್ಯಾದ್ಯಂತ ಭಾರಿ ಮಳೆ ಆಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಮಳೆಯಿಂದ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಅಲ್ಲದೆ ಬೆಂಗಳೂರಲ್ಲಿ 20 ಕಡೆ ಮರಗಳು ಉರುಳಿ ಬಿದ್ದಿವೆ. ಇದೀಗ ಆಗಸ್ಟ್ 15 ರವರೆಗೆ ಹವಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಆಗಸ್ಟ್ … Continue reading ಆ.16 ರವರೆಗೆ ರಾಜ್ಯದಲ್ಲಿ ಭಾರೀ ಮಳೆ : ಈ ಜಿಲ್ಲೆಗಳಗೆ ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ | Rain Alert