BREAKING: ಬೆಂಗಳೂರು ಮಹಾನಗರದ ಹಲವೆಡೆ ಧಾರಾಕಾರ ಮಳೆ | Rain In Bengaluru

ಬೆಂಗಳೂರು: ನಗರದಲ್ಲಿ ಮಳೆ ಆರಂಭಗೊಂಡಿದೆ. ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡುವಂತೆ ಆಗಿದೆ. ಬೆಂಗಳೂರಿನ ಶಾಂತಿನಗರ, ಕಬ್ಬನ್ ಪಾರ್ಕ್, ಲಾಲ್ ಬಾಗ್, ರಿಚ್ಮಂಡ್ ಸರ್ಕಲ್, ಎಂ.ಜಿ ರೋಡ್, ಟೌನ್ ಹಾನ್, ಕೆ ಆರ್ ಮಾರ್ಕೆಟ್ ಸೇರಿದಂತೆ ವಿವಿಧೆಡೆ ಮಳೆಯಾಗುತ್ತಿದೆ. ಧಾರಾಕಾರ ಮಳೆಯಿಂದಾಗಿ ಅಲ್ಲಲ್ಲಿ ರಸ್ತೆಯ ಮೇಲೆ ನೀರು ಹರಿದ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಗಿದೆ. ವಾಹನ ಸವಾರರು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿಕೊಂಡು ಪರದಾಡುವಂತೆ ಆಗಿದೆ. ಜೂ.14 ಉಚಿತ ಆಧಾರ್ ಕಾರ್ಡ್ ನವೀಕರಣಕ್ಕೆ ಡೆಡ್ … Continue reading BREAKING: ಬೆಂಗಳೂರು ಮಹಾನಗರದ ಹಲವೆಡೆ ಧಾರಾಕಾರ ಮಳೆ | Rain In Bengaluru