Rain Alert: ಇಂದಿನಿಂದ ನಾಲ್ಕು ದಿನ ರಾಜ್ಯಾಧ್ಯಂತ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಶಿವಮೊಗ್ಗ ಸೇರಿದಂತೆ ಇತರೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಸಂಬಂಧ ಭಾರತೀಯ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಕರ್ನಾಟಕ ರಾಜ್ಯದ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಜುಲೈ 24ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುವ ಕಾರಣ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ತಿಳಿಸಿದೆ. #ಕರ್ನಾಟಕ ರಾಜ್ಯದ ಮುಂದಿನ 5 … Continue reading Rain Alert: ಇಂದಿನಿಂದ ನಾಲ್ಕು ದಿನ ರಾಜ್ಯಾಧ್ಯಂತ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ