Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ಕಾಲ್ತುಳಿತ ದುರಂತ: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ CID ತಂಡ ಭೇಟಿ, ಪರಿಶೀಲನೆ

07/06/2025 2:16 PM

BIG NEWS: ಕಾಲ್ತುಳಿತ, ಮರಣಹೋಮಕ್ಕೆ ಸಿಎಂ-ಡಿಸಿಎಂ ಹೊಣೆಗಾರಷ್ಟೇ ಅಲ್ಲ, ಕಾರಣಕರ್ತರು: ರಾಜ್ಯಪಾಲರಿಗೆ CRF ವರದಿ

07/06/2025 1:56 PM

ಬೆಂಗಳೂರು ಕಾಲ್ತುಳಿತ ದುರಂತದ ಹೊಣೆ ಸಿಎಂ, ಡಿಸಿಎಂ, ಗೃಹ ಸಚಿವರು ಹೊರಬೇಕು: HDK ಆಗ್ರಹ

07/06/2025 1:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ಹಲವೆಡೆ ‘ತುಂತುರು‌’ ಮಳೆ: ವಾಹನ ಸವಾರರ ಪರದಾಟ..!
KARNATAKA

ಬೆಂಗಳೂರಿನ ಹಲವೆಡೆ ‘ತುಂತುರು‌’ ಮಳೆ: ವಾಹನ ಸವಾರರ ಪರದಾಟ..!

By kannadanewsnow0701/06/2024 3:43 PM

*ಪ್ರೀತಿ ಕಡೂರು

ಬೆಂಗಳೂರು: ಬೆಂಗಳೂರಿನ ಹಲವು ಕಡೆಗಳಲ್ಲಿ ಮಳೆ ಆರಂಭವಾಗಿದ್ದು, ಮಳೆಯಿಂದಾಗಿ ಹಲವು ಮಂದಿ ವಾಹನ ಸವಾರರು ಪರದಾಟ ಮಾಡಬೇಕಾದ ಅನಿವಾರ್ಯತೆ ಕೂಡ ನಿರ್ಮಾಣವಾಗಿದೆ. ಬೆಂಗಳೂರು ಕಾರ್ಪೊರೇಷನ್, ಟೌನ್‌ಹಾಲ್, ಕೆ.ಆರ್‌.ಮಾರ್ಕೆಟ್‌ ಸೇರಿ ಹಲವೆಡೆ ಮಳೆ ಶುರುವಾಗಿದೆ. 

ಈ ನಡುವೆ ರಾಜ್ಯದಲ್ಲಿ ಜೂನ್‌ ಮೊದಲ ವಾರ ಅಬ್ಬರದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದರಲ್ಲೂ ಜೂನ್‌ 3 ಹಾಗೂ 4 ರಂದು ಹಲವಾರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ ಅಂತ ತಿಳಿದು ಬಂದಿದೆ. ಜೂ.2 ರಿಂದ 7 ರವರೆಗೆ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಇದೇ ಅವಧಿಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Heavy rain lash parts of Bengaluru motorists stranded ಬೆಂಗಳೂರಿನ ಹಲವೆಡೆ ತುಂತುರು‌ ಮಳೆ: ವಾಹನ ಸವಾರರ ಪರದಾಟ
Share. Facebook Twitter LinkedIn WhatsApp Email

Related Posts

ಬೆಂಗಳೂರು ಕಾಲ್ತುಳಿತ ದುರಂತ: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ CID ತಂಡ ಭೇಟಿ, ಪರಿಶೀಲನೆ

07/06/2025 2:16 PM1 Min Read

BIG NEWS: ಕಾಲ್ತುಳಿತ, ಮರಣಹೋಮಕ್ಕೆ ಸಿಎಂ-ಡಿಸಿಎಂ ಹೊಣೆಗಾರಷ್ಟೇ ಅಲ್ಲ, ಕಾರಣಕರ್ತರು: ರಾಜ್ಯಪಾಲರಿಗೆ CRF ವರದಿ

07/06/2025 1:56 PM3 Mins Read

ಬೆಂಗಳೂರು ಕಾಲ್ತುಳಿತ ದುರಂತದ ಹೊಣೆ ಸಿಎಂ, ಡಿಸಿಎಂ, ಗೃಹ ಸಚಿವರು ಹೊರಬೇಕು: HDK ಆಗ್ರಹ

07/06/2025 1:52 PM3 Mins Read
Recent News

ಬೆಂಗಳೂರು ಕಾಲ್ತುಳಿತ ದುರಂತ: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ CID ತಂಡ ಭೇಟಿ, ಪರಿಶೀಲನೆ

07/06/2025 2:16 PM

BIG NEWS: ಕಾಲ್ತುಳಿತ, ಮರಣಹೋಮಕ್ಕೆ ಸಿಎಂ-ಡಿಸಿಎಂ ಹೊಣೆಗಾರಷ್ಟೇ ಅಲ್ಲ, ಕಾರಣಕರ್ತರು: ರಾಜ್ಯಪಾಲರಿಗೆ CRF ವರದಿ

07/06/2025 1:56 PM

ಬೆಂಗಳೂರು ಕಾಲ್ತುಳಿತ ದುರಂತದ ಹೊಣೆ ಸಿಎಂ, ಡಿಸಿಎಂ, ಗೃಹ ಸಚಿವರು ಹೊರಬೇಕು: HDK ಆಗ್ರಹ

07/06/2025 1:52 PM

ಕರ್ನಾಟಕ ಸಾರಿಗೆ ಇಲಾಖೆ ಕಚೇರಿಗೆ ಜಪಾನ್ ಅಂತರರಾಷ್ಟ್ರೀಯ ಸಹಕಾರ ಸಂಸ್ಥೆ ನಿಯೋಗ ಭೇಟಿ

07/06/2025 1:47 PM
State News
KARNATAKA

ಬೆಂಗಳೂರು ಕಾಲ್ತುಳಿತ ದುರಂತ: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ CID ತಂಡ ಭೇಟಿ, ಪರಿಶೀಲನೆ

By kannadanewsnow0907/06/2025 2:16 PM KARNATAKA 1 Min Read

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವರ್ಗಾಯಿಸಿತ್ತು. ಈ ಹಿನ್ನಲೆಯಲ್ಲಿ ಇಂದು…

BIG NEWS: ಕಾಲ್ತುಳಿತ, ಮರಣಹೋಮಕ್ಕೆ ಸಿಎಂ-ಡಿಸಿಎಂ ಹೊಣೆಗಾರಷ್ಟೇ ಅಲ್ಲ, ಕಾರಣಕರ್ತರು: ರಾಜ್ಯಪಾಲರಿಗೆ CRF ವರದಿ

07/06/2025 1:56 PM

ಬೆಂಗಳೂರು ಕಾಲ್ತುಳಿತ ದುರಂತದ ಹೊಣೆ ಸಿಎಂ, ಡಿಸಿಎಂ, ಗೃಹ ಸಚಿವರು ಹೊರಬೇಕು: HDK ಆಗ್ರಹ

07/06/2025 1:52 PM

ಕರ್ನಾಟಕ ಸಾರಿಗೆ ಇಲಾಖೆ ಕಚೇರಿಗೆ ಜಪಾನ್ ಅಂತರರಾಷ್ಟ್ರೀಯ ಸಹಕಾರ ಸಂಸ್ಥೆ ನಿಯೋಗ ಭೇಟಿ

07/06/2025 1:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.