BIGG NEWS: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ತುಂತುರು ಮಳೆ; ವಾಹನ ಸವಾರರಿಗೆ ಕಿರಿಕಿರಿ
ಬೆಂಗಳೂರು: ಕೆಲ ದಿನಗಳಿಂದ ಮಳೆರಾಯ ಕೊಂಚ ಬಿಡುವು ಪಡೆದುಕೊಂಡಿತ್ತು. ನಂತರ ನಗರದಲ್ಲಿ ವಿಪರೀತ ಚಳಿ ಶುರುವಾಗಿದ್ದು ಜನರು ನಲುಗಿ ಹೋಗಿದ್ದಾರೆ. ಪ್ರವಾಸಿಗರಿಲ್ಲದೇ ಬಿಕೋ ಎನ್ನುತ್ತಿದೆ ‘KRS’ ಬೃಂದಾವನ : 15 ದಿನಗಳಲ್ಲಿ 50 ಲಕ್ಷ ನಷ್ಟ..! ಈ ಮಧ್ಯೆಯೇ ಬೆಂಗಳೂರಿನಲ್ಲಿ ಮತ್ತೆ ವರುಣ ಸಿಂಚನ ಆರಂಭವಾಗಿದೆ. ಬೆಂಗಳೂರು ವಾತಾವರಣ ಕೂಲ್- ಕೂಲ್ ಆಗಿದ್ದು, ಬೆಳಗೆದ್ದು ಕೆಲಸಕ್ಕೆ ತೆರಳುವ ಮಂದಿಗೆ ಕೊಂಚ ಕಿರಿಕಿರಿ ಉಂಟು ಮಾಡುತ್ತಿದೆ. ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ತುಂತುರು ಮಳೆಯ ಸಿಂಚನವಾಗಿದೆ. ಹೀಗಾಗಿ ವಾಹನ ಸವಾರರಿಗೂ … Continue reading BIGG NEWS: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ತುಂತುರು ಮಳೆ; ವಾಹನ ಸವಾರರಿಗೆ ಕಿರಿಕಿರಿ
Copy and paste this URL into your WordPress site to embed
Copy and paste this code into your site to embed