Rain In Karnataka: ಇಂದಿನಿಂದ ರಾಜ್ಯದಲ್ಲಿ 6 ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆ
ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಇಂದಿನಿಂದ ಮತ್ತೆ ಆರು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಇಂದಿನಿಂದ 6 ದಿನ ಗುಡುಗು, ಮಿಂಚು ಸಹಿತ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ರಾಜ್ಯದಲ್ಲಿ ಇಂದಿನಿಂದ 6 ದಿನ ಗುಡುಗು, ಮಿಂಚು ಸಹಿತ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆಯು … Continue reading Rain In Karnataka: ಇಂದಿನಿಂದ ರಾಜ್ಯದಲ್ಲಿ 6 ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆ
Copy and paste this URL into your WordPress site to embed
Copy and paste this code into your site to embed