Rain In Karnataka: ಮುಂದಿನ ಎರಡು ದಿನ ರಾಜ್ಯಾಧ್ಯಂತ ಗುಡುಗು ಸಹಿತ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ತೀವ್ರ ಬಿಸಿಲಿನಿಂದ ಕಂಗೆಟ್ಟಿದ್ದ ಕರ್ನಾಟಕದ ಜನತೆಗೆ ಹವಾಮಾನ ಇಲಾಖೆ (IMD) ಸಿಹಿ ಸುದ್ದಿ ನೀಡಿದೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಮಳೆಯಾಗಲಿದೆ? (ಮೇ 8ರ ಮುನ್ಸೂಚನೆ) ಹವಾಮಾನ ಇಲಾಖೆಯ ವರದಿಯ ಪ್ರಕಾರ, ಮೇ 8 ರಂದು ರಾಜ್ಯದ ಈ ಕೆಳಗಿನ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ: ಉತ್ತರ ಒಳನಾಡು: ಧಾರವಾಡ, … Continue reading Rain In Karnataka: ಮುಂದಿನ ಎರಡು ದಿನ ರಾಜ್ಯಾಧ್ಯಂತ ಗುಡುಗು ಸಹಿತ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ