Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವೆಡೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಆಲಿಕಲ್ಲು ಮಳೆ ಆರಂಭವಾಗಿದೆ. ಮಳೆಯ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಹವಾಮಾನ ಇಲಾಖೆಯು ನಗರಕ್ಕೆ ‘ಆರೆಂಜ್ ಅಲರ್ಟ್’ ಘೋಷಿಸಿದ್ದು, ಮುಂದಿನ ಮೂರು ಗಂಟೆಗಳ ಕಾಲ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಿದೆ. ನಗರದ ಸಂಪಂಗಿರಾಮನಗರ, ಕಂಠೀರವ ಸ್ಟೇಡಿಯಂ, ಕಾರ್ಪೋರೇಷನ್ ಸರ್ಕಲ್ ಸುತ್ತಮುತ್ತ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿಯೂ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಸಾರ್ವಜನಿಕರು ಮತ್ತು ವಾಹನ ಸವಾರರು ಜಾಗರೂಕರಾಗಿರುವಂತೆ ಸೂಚಿಸಲಾಗಿದೆ. ಜಲಾವೃತಗೊಂಡ ರಸ್ತೆಗಳು; … Continue reading Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ
Copy and paste this URL into your WordPress site to embed
Copy and paste this code into your site to embed