24 ಗಂಟೆಯಲ್ಲಿ ಭಾರೀ ಮಳೆ ಸಾಧ್ಯತೆ, ಹವಾಮಾನ ಇಲಾಖೆಯಿಂದ ಮಾಹಿತಿ

ನವದೆಹಲಿ: ದೇಶದ ಹಲವೆಡೆ ಮುಂದಿನ 24 ತಾಸುಗಳಲ್ಲಿ ಮಳೆಯಾಗುವ ಸಾಧ್ಯತೆ ಇದೇ ಅಂತ ಹವಾಮಾನ ಇಲಾಖೆ ತಿಳಿಸಿದೆ. ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್ ಮತ್ತು ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಗುಡುಗು, ಮಿಂಚಿನ ಮಳೆಯು ಆಲಿಕಲ್ಲು ಸಹಿತ ಮುಂದಿನ 24 ಗಂಟೆಗಳ ಅವಧಿಯಲ್ಲಿ ಮಳೆಯಾಗಲಿದೆ ಅಂತ ತಿಳಿಸಿದೆ.