BREAKING: ಭಾರೀ ಮಳೆ ಹಿನ್ನಲೆ: ನಾಳೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ‘ಶಾಲಾ-ಕಾಲೇಜು’ಗಳಿಗೆ ರಜೆ: DC ಆದೇಶ

ಶಿವಮೊಗ್ಗ: ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಜುಲೈ.16ರ ನಾಳೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಆದೇಶ ಹೊರಡಿಸಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಸತತ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ಜುಲೈ.16ರ ನಾಳೆ ರಜೆಯನ್ನು ನೀಡಲಾಗುತ್ತಿದೆ ಅಂತ ತಿಳಿಸಿದ್ದಾರೆ. ಅಂದಹಾಗೇ ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಹೊಸನಗರ ಹಾಗೂ ಸಾಗರ ತಾಲ್ಲೂಕಿನ … Continue reading BREAKING: ಭಾರೀ ಮಳೆ ಹಿನ್ನಲೆ: ನಾಳೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ‘ಶಾಲಾ-ಕಾಲೇಜು’ಗಳಿಗೆ ರಜೆ: DC ಆದೇಶ