ರಾಜ್ಯದಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ: ಅಧಿಕಾರಿಗಳಿಗೆ ಈ ಸೂಚನೆ ಕೊಟ್ಟ ಸಿಎಂ ಸಿದ್ಧರಾಮಯ್ಯ
ಬೆಂಗಳೂರು: ರಾಜ್ಯದ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ ಪರಿಶೀಲನೆ ಕುರಿತು ಇಂದು ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಈ ಕೆಳಕಂಡಂತೆ ಕೆಲವು ಸೂಚನೆಗಳ್ನು ಅಧಿಕಾರಿಗಳಿಗೆ ನೀಡಿದ್ದಾರೆ. ರಾಜ್ಯದಲ್ಲಿ ಜೂನ್ 1 ರಿಂದ ಆಗಸ್ಟ್ 15 ರ ವರೆಗೆ ವಾಡಿಕೆಗಿಂತ ಶೇ. 22 ರಷ್ಟು ಹೆಚ್ಚು ಮಳೆಯಾಗಿದ್ದು, ಚಾಮರಾಜನಗರ, ಮಂಡ್ಯ, ತುಮಕೂರಿನಲ್ಲಿ ಅತ್ಯಧಿಕ ಮಳೆಯಾಗಿದೆ. 13 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಈ ಬಾರಿ ಇಡೀ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಮುಂದಿನ ನಾಲ್ಕು ವಾರಗಳಲ್ಲಿ ದಕ್ಷಿಣ ಒಳನಾಡು, … Continue reading ರಾಜ್ಯದಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ: ಅಧಿಕಾರಿಗಳಿಗೆ ಈ ಸೂಚನೆ ಕೊಟ್ಟ ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed