BREAKING: ಭಾರೀ ಮಳೆ ಹಿನ್ನಲೆ: ನಾಳೆ ಬೆಂಗಳೂರಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿಸಿ DC ಆದೇಶ | School Holiday in Bengaluru

ಬೆಂಗಳೂರು: ನಗರದಲ್ಲಿ ಸೋಮವಾರ ರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಬುಧವಾರ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಜಿ, ‘ಸದ್ಯಕ್ಕೆ ಶಾಲಾ-ಕಾಲೇಜುಗಳಿಗೆ ಅಕ್ಟೋಬರ್.16ರ ನಾಳೆ ರಜೆ ಘೋಷಿಸಲಾಗಿದೆ. ಕೆಲವು ವಿಶ್ವವಿದ್ಯಾಲಯಗಳಲ್ಲಿ ಪರೀಕ್ಷೆಗಳು ನಡೆಯುತ್ತಿವೆ. ಕಾಲೇಜುಗಳಿಗೆ ರಜೆ ಘೋಷಿಸುವ ಬಗ್ಗೆ ನಿರ್ಧರಿಸಲು ನಾವು ವಿವರಗಳನ್ನು ಪರಿಶೀಲಿಸುತ್ತಿದ್ದೇವೆ ಎಂದರು. ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ಗುರುವಾರ ಸಾರ್ವಜನಿಕ ರಜೆ ಇರುವುದರಿಂದ ಬುಧವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. … Continue reading BREAKING: ಭಾರೀ ಮಳೆ ಹಿನ್ನಲೆ: ನಾಳೆ ಬೆಂಗಳೂರಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿಸಿ DC ಆದೇಶ | School Holiday in Bengaluru